ರಾಜ್ಯಪರೀಕ್ಷೆ ಒತ್ತಡ ನಿವಾರಣೆ: ಕಾಲೇಜು ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಎಕ್ಸಾಂ; ಮಧು ಬಂಗಾರಪ್ಪ
ವಿದ್ಯಾರ್ಥಿಗಳನ್ನು ಶೈಕ್ಷಣಿಕ ವರ್ಷಾರಂಭದಿಂದಲೇ ಓದಿನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಮತ್ತು ಪರೀಕ್ಷಾ ಒತ್ತಡ ನಿವಾರಣೆ ಮಾಡುವ ನಿಟ್ಟಿನಲ್ಲಿ 2023-24ನೇ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೂ 20 ಆಂತರಿಕ ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.