ರಾಜ್ಯಕಲಬುರಗಿಯಲ್ಲಿ ಹೃದಯವಿದ್ರಾವಕ ಘಟನೆ: ಮಗನ ಚಿನ್ನದ ಪದಕ ಸಂಭ್ರಮ ನೋಡಲು ಬರುವಾಗಲೇ ಅಪಘಾತದಲ್ಲಿ ತಂದೆ ದುರಂತ ಅಂತ್ಯ..!
ತಮ್ಮ ಮಗ ದಿವ್ಯಾಂಶು ಸಕ್ಸೇನಾ ಅವರ ಸಾಧನೆಯನ್ನು ಕಣ್ಣುಂಬಿಕೊಳ್ಳಲು ಬಹಳ ಉತ್ಸಾಹದಿಂದ ಬಂದಿದ್ದರು. ದಿವ್ಯಾಂಶು ಅವರು ಎರಡು ಚಿನ್ನದ ಪದಕಗಳನ್ನು ಗಳಿಸಿದ್ದು, ಕುಟುಂಬದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು.