ರಾಜಕೀಯಪದವಿ ಮುಖ್ಯವಲ್ಲ, ಇದು ಸುಳ್ಳು ಚುನಾವಣಾ ಅಫಿಡವಿಟ್ ವಿಚಾರ: ಶಶಿ ತರೂರ್
ಬಿಜೆಪಿ ನಾಯಕರ ವಿರುದ್ಧ, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಮ್ ಆದ್ಮಿ ಪಕ್ಷ(ಎಎಪಿ) ‘ಡಿಗ್ರಿ ದೀಖಾವೋ’ ಅಭಿಯಾನ ಆರಂಭಿಸಿರುವ ಮಧ್ಯೆ, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ಶೈಕ್ಷಣಿಕ ಅರ್ಹತೆ ಮುಖ್ಯವಲ್ಲ.