ರಾಜ್ಯಹೊಸಪೇಟೆ: ಪದವೀಧರರಿಗೆ ಆಸರೆಯಾದ ಉದ್ಯೋಗ ಖಾತರಿ
ಮಹಾಮಾರಿ ಕೊರೋನಾ ಎಫೆಕ್ಟ್ ನಿಂದ ಮೂರನೇ ಹಂತದ ಲಾಕ್ಡೌನ್ ಮುಕ್ತಾಯವಾಗಿ ನಾಲ್ಕನೆ ಹಂತದಲ್ಲಿ ಮುಂದುವರೆಯುವ ಸಾಧ್ಯತೆ ಇದೆ, ಹಾಗಾಗಿ ದೊಡ್ಡ ದೊಡ್ಡ ನಗರ ಪಟ್ಟಣ ಪ್ರದೇಶಗಳಿಂದ ತಮ್ಮೂರಿನತ್ತ ಮುಖ ಮಾಡಿರುವ ಪದವೀಧರ ಉದ್ಯೋಗಿಗಳಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಕೊಡುವ ಉದ್ಯೂಗ ಖಾತರಿ ಕೆಲಸವೇ ಗತಿಯಾಗಿದೆ.