ಪದವೀಧರ

ಕಂಪನಿಯ 1 ಕೋಟಿ ರುಪಾಯಿ ಲಪಟಾಯಿಸಿ ವಂಚನೆ: ಇಂಜಿನಿಯರಿಂಗ್ ಪದವೀಧರ ಬಂಧನ
ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ಸಚಿವರ ಆಪ್ತ ಸಹಾಯಕನ ಸೋಗಿನಲ್ಲಿ ಸ್ಟಾರ್ಟ್ಅಪ್ ಹೂಡಿಕೆದಾರರಿಗೆ ಹಾಗೂ ನಂದಿನಿ ಲೇಔಟ್ನ ಸಾಫ್ಟ್ವೇರ್ ಕಂಪನಿಯೊಂದರ ಪಾಲುದಾರನಿಗೆ ವಂಚಿಸಿದ್ದೆ ಇಂಜಿನಿಯರಿಂಗ್ ಪದವೀಧರನೊಬ್ಬನನ್ನು ಮಹಾಲಕ್ಷ್ಮೀಪುರಂ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಕೆಲಸ ಸಿಗದಕ್ಕೆ ಜಿಗುಪ್ಸೆಗೊಂಡು ಕಟ್ಟಡದಿಂದ ಜಿಗಿದು ಬಿಕಾಂ ಪದವೀಧರ ಆತ್ಮಹತ್ಯೆ
ಕೆಲಸ ಸಿಗದಕ್ಕೆ ಜಿಗುಪ್ಸೆಗೊಂಡು ಬಿಕಾಂ ಪದವೀಧರ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

