ಪದವೀಧರ ಕ್ಷೇತ್ರ

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 66 ಸಾವಿರ ಅರ್ಹ ಮತದಾರರು
ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣಾ ವಿಭಾಗವು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ.

ಪಧವೀಧರರ ಕ್ಷೇತ್ರ-ಶಿಕ್ಷಕರ ಕ್ಷೇತ್ರ ಚುನಾವಣೆ: 2.73 ಲಕ್ಷ ಹೊಸ ಮತದಾರರ ಸೇರ್ಪಡೆ; ಡಿ.30ರಂದು ಅಂತಿಮ ಪಟ್ಟಿ ಪ್ರಕಟ
ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿ 2.73 ಲಕ್ಷ ಹೊಸ ಮತದಾರರ ಸೇರ್ಪಡೆಗೊಂಡಿದ್ದಾರೆ.

ಮೇಲ್ಮನೆ: ಇಂದು 4 ಕ್ಷೇತ್ರಗಳಿಗೆ ಮತದಾನ, ನವಂಬರ್ 2 ಕ್ಕೆ ಫಲಿತಾಂಶ
ವಿಧಾನಪರಿಷತ್'ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅ.28ರ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ವಿಧಾನಪರಿಷತ್ ಚುನಾವಣೆ: ಬಿಜೆಪಿ 3, ಜೆಡಿಎಸ್ 2, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆಲುವು
ವಿಧಾನ ಪರಿಷತ್ತಿನ ಆರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 3, ಜೆಡಿಎಸ್ ....

