ರಾಜ್ಯ133 ಲ್ಯಾಪ್ಟಾಪ್, 19 ಫೋನ್, 4 ಟ್ಯಾಬ್ಲೆಟ್ ಕದ್ದಿದ್ದ ಕಂಪ್ಯೂಟರ್ ಸೈನ್ಸ್ ಪದವೀಧರನನ್ನು ಬಂಧಿಸಿದ ಪೊಲೀಸರು!
ನಗರದಲ್ಲಿ ಐಟಿ ಉದ್ಯೋಗಿಗಳ ಪೇಯಿಂಗ್ ಗೆಸ್ಟ್ ವಸತಿಗೃಹದಿಂದ 75 ಲಕ್ಷ ರೂಪಾಯಿ ಮೌಲ್ಯದ 133 ಲ್ಯಾಪ್ಟಾಪ್, 19 ಮೊಬೈಲ್ ಫೋನ್ ಮತ್ತು ನಾಲ್ಕು ಟ್ಯಾಬ್ಲೆಟ್ಗಳನ್ನು ಕದ್ದ ಆರೋಪದ ಮೇಲೆ ಕಂಪ್ಯೂಟರ್ ಸೈನ್ಸ್ ಪದವೀಧರನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.