ಪದ್ಮ ಪ್ರಶಸ್ತಿ 2025

Watch | ಗೊಂಬೆಯಾಟ ಕಲಾವಿದೆ ಭೀಮವ್ವಗೆ ಶಿರಬಾಗಿ ಕೈಮುಗಿದ ಪ್ರಧಾನಿ ಮೋದಿ

Padma Awards 2025: ಡಾ.ವಿಜಯಲಕ್ಷ್ಮೀ ದೇಶಮಾನೆ, ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಸೇರಿ 71 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
ಗೃಹ ಸಚಿವಾಲಯದ ಅಧಿಕೃತ ಹೇಳಿಕೆಯ ಪ್ರಕಾರ, ಈ ವರ್ಷ ಏಳು ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿದಂತೆ 13 ಮರಣೋತ್ತರ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿಗಳನ್ನು ಸಹ ನೀಡಲಾಗಿದೆ.

2025ರ ಪದ್ಮಪ್ರಶಸ್ತಿ ಘೋಷಣೆ: ನಟ ಅನಂತನಾಗ್, ರಿಕ್ಕಿ ಕೇಜ್ ಸೇರಿ ಕರ್ನಾಟಕದ 9 ಸಾಧಕರಿಗೆ ಗೌರವ
76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಇಂದು ಪ್ರಕಟಿಸಿದೆ.

76ನೇ ಗಣರಾಜ್ಯೋತ್ಸವ: ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರು ಇವರೇ!
76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪದ್ಮ ಪ್ರಶಸ್ತಿಗಳ ವಿಜೇತ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಬಾರಿ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕನ್ನಡಿಗರು ಸೇರಿದ್ದಾರೆ.

