ವಿಶೇಷವೃತ್ತಿಯ ಪಾವಿತ್ರ್ಯತೆ ಎತ್ತಿ ಹಿಡಿದ ಹೃದ್ರೋಗ ತಜ್ಞ ಪದ್ಮನಾಭ ಕಾಮತ್; ಇವರ ನಿಸ್ವಾರ್ಥ ಸೇವೆ ಜನರ ಮೆಚ್ಚುಗೆಗೆ ಪಾತ್ರ!
ಮಂಗಳೂರಿನ ಪ್ರಸಿದ್ಧ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್. ಇವರ ನಿಸ್ವಾರ್ಥ ಸೇವೆಗೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಹೃದಯವಂತ ವೈದ್ಯರಾಗಿರುವ ಇವರು ವೃತ್ತಿಯ ಪಾವಿತ್ರ್ಯವನ್ನು ಎತ್ತಿಹಿಡಿದಿದ್ದಾರೆ.