ವಿಶೇಷಪದ್ಮನಾಭಸ್ವಾಮಿ ದೇಗುಲ ನಿಧಿ ಕಥಾನಕ ಆಧರಿಸಿ ಬೋರ್ಡ್ ಗೇಮ್ ಸೃಷ್ಟಿಸಿದ ಬೆಂಗಳೂರು ಬಾಲಕ
ಪದ್ಮನಾಭ ದೇಗುಲದಡಿ ದೊಡ್ಡ ಪ್ರಮಾಣದಲ್ಲಿ ಚಿನ್ನದ ನಿಧಿ ಇದೆ ಎನ್ನುವ ಬಗ್ಗೆ ಈ ಹಿಂದೆ ಸುದ್ದಿಯಾಗಿದ್ದು ಅನೇಕರಿಗೆ ನೆನಪಿರಬಹುದು. ಆದನ್ನೇ ಪ್ರೇರಣೆಯಾಗಿ ಪಡೆದು ನಿಧಿ ಹುಡುಕುವ ಬೋರ್ಡ್ ಗೇಮನ್ನು ಇಶಾನ್ ರೂಪಿಸಿದ್ದಾನೆ.