ಪದ್ಮನಾಭ ನಗರ

CCTV Video: ಚಲಿಸುತ್ತಿದ್ದ BMTC ಬಸ್ ಹತ್ತಲು ಹೋಗಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ!
ಚಲಿಸುತ್ತಿದ್ದ BMTC ಬಸ್ ಹತ್ತಲು ಹೋಗಿ ಯುವತಿ ಮುಗ್ಗರಿಸಿ ಬಿದ್ದಿದ್ದು, ಪರಿಣಾಮ ಆಕೆಯ ಮೇಳೆ ಬಸ್ ನ ಹಿಂದಿನ ಚಕ್ರ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆಗೆ ಪುನೀತ್ ಹೆಸರು ನಾಮಕರಣ, ಆದರೆ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾಜಕೀಯ ನಾಯಕರ ವಿರುದ್ಧ ಫ್ಯಾನ್ಸ್ ಕಿಡಿ!
ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ನಗರದ ರಸ್ತೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದ್ದು, ವಿಪರ್ಯಾಸವೆಂದರೆ ಈ ಕುರಿತ ಬ್ಯಾನರ್ ನಲ್ಲಿ ಅಪ್ಪು ಫೋಟೋ ಹಾಕುವುದನ್ನೇ ಅಧಿಕಾರಿಗಳು ಮರೆತಿದ್ದಾರೆ.

ಕುಡಿಯುವ ನೀರಿನಲ್ಲಿ ಚರಂಡಿ ನೀರು: 6 ತಿಂಗಳಲ್ಲಿ 4 ಬಾರಿ ಇಂಥದ್ದೇ ಸಮಸ್ಯೆ
ಪದ್ಮನಾಭ ನಗರ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಮೂರು ಪ್ರದೇಶಗಳ ನಾಗರಿಕರಿಗೆ ಪೂರೈಕೆಯಾಗಿರುವ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರಿರುವ ಆರೋಪ ಕೇಳಿಬಂದಿದೆ.

