ಪದ್ಮನಾಭನಗರ

ಆರ್. ಅಶೋಕ್ ಕ್ಷೇತ್ರದಲ್ಲಿ ಆಪರೇಷನ್ ಹಸ್ತ: ಮಾಜಿ ಸಚಿವರ ಶಿಷ್ಯರು ಡಿ.ಕೆ ಬ್ರದರ್ಸ್ ತೆಕ್ಕೆಗೆ?
ರಾಜಕೀಯ

ಆರ್. ಅಶೋಕ್ ಕ್ಷೇತ್ರದಲ್ಲಿ ಆಪರೇಷನ್ ಹಸ್ತ: ಮಾಜಿ ಸಚಿವರ ಶಿಷ್ಯರು ಡಿ.ಕೆ ಬ್ರದರ್ಸ್ ತೆಕ್ಕೆಗೆ?

ಮಾಜಿ ಸಚಿವ ಆರ್.ಅಶೋಕ್ ಬೆಂಬಲಿಗರನ್ನು ಕಾಂಗ್ರೆಸ್​ಗೆ ತರುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಆರ್.ಅಶೋಕ್ ಪ್ರತಿನಿಧಿಸುವ ಪದ್ಮನಾಭನಗರ ಕ್ಷೇತ್ರದಲ್ಲಿ  ಆಪರೇಷನ್ ಹಸ್ತ ನಡೆಸಿದ್ದು, ಶುಕ್ರವಾರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

'ಸಾಮ್ರಾಟ್' ಕಟ್ಟಿಹಾಕಲು ಡಿಕೆಶಿ ಮೆಗಾ ಪ್ಲ್ಯಾನ್‌: ಪದ್ಮನಾಭನಗರ ‘ಕೈ’ ಅಭ್ಯರ್ಥಿ ಬದಲಾವಣೆ; ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಸ್ಪರ್ಧೆ!
ರಾಜಕೀಯ

'ಸಾಮ್ರಾಟ್' ಕಟ್ಟಿಹಾಕಲು ಡಿಕೆಶಿ ಮೆಗಾ ಪ್ಲ್ಯಾನ್‌: ಪದ್ಮನಾಭನಗರ ‘ಕೈ’ ಅಭ್ಯರ್ಥಿ ಬದಲಾವಣೆ; ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಸ್ಪರ್ಧೆ!

ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.

ಸ್ವಕ್ಷೇತ್ರದಲ್ಲೇ ಆರ್ ಅಶೋಕ್ ಸೋಲಿಸಲು 'ಅನಕ' ತಂತ್ರ ರೂಪಿಸಿದ ಡಿಕೆ ಬ್ರದರ್ಸ್!
ರಾಜಕೀಯ

ಸ್ವಕ್ಷೇತ್ರದಲ್ಲೇ ಆರ್ ಅಶೋಕ್ ಸೋಲಿಸಲು 'ಅನಕ' ತಂತ್ರ ರೂಪಿಸಿದ ಡಿಕೆ ಬ್ರದರ್ಸ್!

ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ಅವರು ಕಣಕ್ಕಿಳಿದಿದ್ದು, ಸ್ವಕ್ಷೇತ್ರದಲ್ಲಿಯೇ ಅಶೋಕ್ ಅವರನ್ನು ಸೋಲಿಸಲು ಡಿಕೆ.ಬ್ರದರ್ಸ್ ತಂತ್ರ ರೂಪಿಸಿದ್ದಾರೆ.

ಪದ್ಮನಾಭನಗರದಲ್ಲಿ ಗುರು-ಶಿಷ್ಯರ ಕಾದಾಟ : ಹಿಂದಿನಂತೆ ಸಲೀಸಲ್ಲ ಅಶೋಕ್ ಗೆಲುವು!
ರಾಜಕೀಯ

ಪದ್ಮನಾಭನಗರದಲ್ಲಿ ಗುರು-ಶಿಷ್ಯರ ಕಾದಾಟ : ಹಿಂದಿನಂತೆ ಸಲೀಸಲ್ಲ ಅಶೋಕ್ ಗೆಲುವು!

ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಪದ್ಮನಾಭನಗರ ವಿಧಾನಸಭೆ ಕ್ಷೇತ್ರ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕಂಟ್ರೋಲ್ ನಲ್ಲಿದೆ...

ಮೂರು ವರ್ಷಗಳ ಬಳಿಕ ಕೊನೆಗೂ ಮೇಲ್ಸೇತುವೆ ಸಂಚಾರ ಮುಕ್ತ
ರಾಜ್ಯ

ಮೂರು ವರ್ಷಗಳ ಬಳಿಕ ಕೊನೆಗೂ ಮೇಲ್ಸೇತುವೆ ಸಂಚಾರ ಮುಕ್ತ

ಪದ್ಮನಾಭನಗರದ ದೇವೇಗೌಡ ಪೆಟ್ರೋಲ್ ಬಂಕ್ ಪಕ್ಕ ನಿರ್ಮಾಣ ಮಾಡಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಮೇಲ್ಸೇತುವೆ ಕೊನೆಗೂ ಸಂಚಾರಕ್ಕೆ ಮುಕ್ತವಾಗಿದೆ. ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಾರ್ವಜನಿಕರಿಗೆ ಸಮರ್ಪಿಸಿದರು...