ದೇಶಕೊರೊನಾ ಭೀತಿ; ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ
ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 3ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಬೇಕಾಗಿರುವ ಪದ್ಮಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಶನಿವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.