ಪದ್ಮಭೂಷಣ ಪ್ರಶಸ್ತಿ

ಪದ್ಮಭೂಷಣ ಪ್ರಶಸ್ತಿ ವಿಚಾರ ಅಚ್ಚರಿ ಮೂಡಿಸಿತ್ತು: ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ
ಪ್ರಶಸ್ತಿ ಬಂದಿರುವುದು ಅಚ್ಚರಿ ಮೂಡಿಸಿತ್ತು. ಪ್ರಶಸ್ತಿಗೆ ನನ್ನನ್ನು ಯಾರು ನಾಮಿನೇಟ್ ಮಾಡಿದ್ದಾರೆ ಎಂಬುದು ನನಗೂ ಗೊತ್ತಿಲ್ಲ. ನಾನು ಮಾಡುವ ಸಣ್ಣ ಕೆಲಸಕ್ಕಾಗಿ ಜನರು ನನ್ನನ್ನು ಮೂರನೇ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯೊಂದಿಗೆ ಗುರುತಿಸಿರುವುದು ದೊಡ್ಡ ಗೌರವ ಎಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಹೇಳಿದ್ದಾರೆ.

2011ರ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನಾಂಕದಂದೇ ಮಾಜಿ ನಾಯಕ ಧೋನಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
ಏ.02 ರಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

