ದೇಶಅಸ್ವಸ್ಥರಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆಯಿಂದ ಆಸ್ಪತ್ರೆಯಲ್ಲಿ ಒತ್ತಾಯಪೂರ್ವಕವಾಗಿ ನೃತ್ಯ ಮಾಡಿಸಿದ ಸಾಮಾಜಿಕ ಕಾರ್ಯಕರ್ತೆ!
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಕಮಲಾ ಪೂಜಾರಿ ಅವರನ್ನು ಡಿಸ್ಚಾರ್ಜ್ ಮಾಡುವ ಮೊದಲು ಕಟಕ್ನ ಆಸ್ಪತ್ರೆಯೊಳಗೆ ನೃತ್ಯ ಮಾಡಲು ಒತ್ತಾಯಿಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒಡಿಶಾದ ಪರಾಜ ಬುಡಕಟ್ಟು ಸಮುದಾಯದ ಸದಸ್ಯರು ಒತ್ತಾಯಿಸಿದ್ದಾರೆ.