ಪದ್ಮಶ್ರೀ ಪುರಸ್ಕೃತ

ಪದ್ಮಶ್ರೀ ಪುರಸ್ಕೃತರಿಗೂ SIR ನೋಟಿಸ್: ತಾಂತ್ರಿಕ ಪ್ರಮಾದ ಬಯಲಾಗುತ್ತಿದ್ದಂತೆ ಹರೇಕಳ ಹಾಜಬ್ಬ ಮನೆಗೆ ಬಂದು ಕ್ಷಮೆಯಾಚಿಸಿದ ಅಧಿಕಾರಿಗಳು
ಮಂಗಳೂರಿನ ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಡಿಯಲ್ಲಿ ನೋಟಿಸ್ ಜಾರಿ ಮಾಡಿ, ನಂತರ ತಪ್ಪು ಮನಗಂಡು ಕೆಲವೇ ಗಂಟೆಗಳಲ್ಲಿ ಅದನ್ನು ವಾಪಸ್ ಪಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್.ಆರ್. ಕೇಶವಮೂರ್ತಿ ವಿಧಿವಶ
ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ಇಂದು ವಿಧಿವಶರಾಗಿದ್ದಾರೆ.

ಇತಿಹಾಸಕಾರ, ಪದ್ಮ ವಿಭೂಷಣ ಪುರಸ್ಕೃತ ಬಾಬಾಸಾಹೇಬ್ ಪುರಂದರೆ ನಿಧನ: ಪ್ರಧಾನಿ ಮೋದಿ ಸಂತಾಪ
ಇತಿಹಾಸಕಾರ–ಲೇಖಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಬಾಬಾಸಾಹೇಬ್ ಪುರಂದರೆ (ಬಲ್ವಂತ್ ಮೊರೇಶ್ವರ್ ಪುರಂದರೆ) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ದಾಮೋದರ್ ಗಣೇಶ್ ಬಾಪಟ್ ವಿಧಿವಶ
ತಮ್ಮ ಸಮಾಜಮುಖಿ ಕೆಲಸಗಳಿಂದ ಗುರುತಿಸಿಕೊಂಡಿದ್ದ ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ದಾಮೋದರ್ ಗಣೇಶ್ ಬಾಪಟ್ ವಿಧಿವಶರಾಗಿದ್ದಾರೆ.

