ಪದ್ಮಾವತ್ ವಿವಾದ

ದೀಪಿಕಾ ಪಡುಕೋಣೆ ಶಿರಚ್ಚೇದಕ್ಕೆ ಕರೆಕೊಟ್ಟಿದ್ದ ಹರಿಯಾಣ ಬಿಜೆಪಿ ಮುಖಂಡ ಮತ್ತೆ ಪಕ್ಷಕ್ಕೆ ಸೇರ್ಪಡೆ!
"ನನ್ನ ಮನೆಗೆ ನಾನು ಹಿಂತಿರುಗಿದ್ದೇನೆ, ನನಗೆ ಸಂತಸವಾಗುತ್ತಿದೆ" ಬಿಜೆಪಿ ನಾಯಕ ಸೂರಜ್ ಪಾಲ ಅಮು ಹೇಳಿದ್ದಾರೆ.

ಪದ್ಮಾವತ್ ಹಿಂಸಾಚಾರ: ಕರ್ಣಿ ಸೇನಾ ರಾಷ್ಟ್ರೀಯ ಕಾರ್ಯದರ್ಶಿಯ ಬಂಧನ
'ಪದ್ಮವಾತ್' ವಿರೋಧಿಸಿ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಶ್ರೀ ಕರ್ಣಿ ಸೇನಾ ರಾಷ್ಟ್ರೀಯ ಕಾರ್ಯದರ್ಶಿ ಸೂರಜ್ ಪಾಲ್ ಅಮು...

ಪದ್ಮಾವತ್ ವಿವಾದ: ಶಾಲೆಯಲ್ಲಿ ಘೂಮರ್ ಹಾಡಿನ ನೃತ್ಯಕ್ಕೆ ರಾಜಸ್ಥಾನ ಸರ್ಕಾರ ನಿಷೇಧ
ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ವಿವಾದಾತ್ಮಕ ಬಾಲಿವುಡ್ ಚಿತ್ರ 'ಪದ್ಮಾವತ್' ನ ಘೂಮರ್ ಹಾಡಿಗೆ ಗಣರಾಜ್ಯೋತ್ಸವ ವೇಳೆ ಶಾಲೆಯಲ್ಲಿ ನೃತ್ಯ...
ನಾಲ್ಕು ರಾಜ್ಯಗಳ ಮಲ್ಟಿಫ್ಲೆಕ್ಸ್ ಗಳಲ್ಲಿ 'ಪದ್ಮಾವತ್' ಪ್ರದರ್ಶನವಿಲ್ಲ, ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ತೀರ್ಮಾನ
ರಾಜಸ್ಥಾನ, ಹರಿಯಾಣ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಸಂಜಯ್ ಲೀಲಾ ಭನ್ಸಾಲಿ 'ಪದ್ಮಾವತ್' ಬಿಡುಗಡೆಯ ಒಂದು ದಿನದ ಮುನ್ನವೇ ತೀವ್ರ ತರದ...

'ಪದ್ಮಾವತ್' ವಿವಾದ: ದೆಹಲಿ, ನೋಯ್ಡಾ, ಗುರುಗ್ರಾಮಗಳ ಶಾಲೆಗಳಿಗೆ ರಜೆ
ತೀವ್ರ ವಿರೋಧದ ನಡುವೆಯೂ ಪೊಲೀಸ್ ಭದ್ರತೆಯಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ದೀಪಿಕಾ ಪಡುಕೋಣೆ ಅಭಿಯನದ ಪದ್ಮಾವತ್ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಪದ್ಮಾವತ್ ವಿರೋಧಿಸಿ ಶಾಲಾ ಬಸ್ ಗೆ ಬೆಂಕಿ, 'ಭಯೋತ್ಪಾದನೆ' ಎಂದ ಬಾಲಿವುಡ್
ಪದ್ಮಾವತ್ ಚಿತ್ರ ಬಿಡುಗಡೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಕರ್ಣಿ ಸೇನಾ ಕಾರ್ಯಕರ್ತರ ಪ್ರತಿಭಟನೆ ಮಿತಿ ಮೀರಿ ಹಿಂಸಾರೂಪಕ್ಕೆ ತಿರುಗಿದ್ದು, ಗುರುಗ್ರಾಮದಲ್ಲಿ ಸುಮಾರು 24 ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಗೆ ಬೆಂಕಿ ಹಾಕಲಾಗಿದೆ.

ಪಾಕ್ ನಲ್ಲಿ 'ಯು' ಪ್ರಮಾಣ ಪತ್ರ; ಕತ್ತರಿ ಪ್ರಯೋಗವಿಲ್ಲದೇ 'ಪದ್ಮಾವತ್' ತೆರೆಗೆ
ಭಾರತದಲ್ಲಿ ತೀವ್ರ ಪ್ರತಿಭಟನೆ ಎದುರಿಸುತ್ತಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಪಾಕಿಸ್ತಾನದಲ್ಲಿ ಯಾವುದೇ ರೀತಿಯ ಕತ್ತರಿ ಪ್ರಯೋಗಕ್ಕೆ ಒಳಗಾಗದೇ 'ಯು' ಪ್ರಮಾಣ ಪತ್ರ ಪಡೆದು ಯಶಸ್ವಿಯಾಗಿ ತೆರೆಗೆ ಬರಲು ಸಜ್ಜಾಗಿದೆ.

ಪದ್ಮಾವತ್ ವಿವಾದ: 4 ರಾಜ್ಯ, ಕರ್ಣಿ ಸೇನೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ 'ಸುಪ್ರೀಂ' ಒಪ್ಪಿಗೆ
ತೀವ್ರ ವಿರೋಧಕ್ಕೆ ಕಾರಣವಾಗಿರುವ ಪದ್ಮಾವತ್ ಚಿತ್ರ ಸಂಬಂಧ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ವ್ಯಾಪಕ ಪ್ರತಿಭಟನೆ...

ಮುಸ್ಲಿಂ, ದಲಿತರ ಹತ್ಯೆ ಆಯ್ತು, ಇದೀಗ ಮಕ್ಕಳ ಮೇಲೆ ದೌರ್ಜನ್ಯ ನಾಚಿಕೆಗೇಡು: ಕೇಜ್ರಿವಾಲ್
ವಿವಾದಿತ ಪದ್ಮಾವತ್ ಚಿತ್ರದ ವಿರುದ್ಧ ಪ್ರತಿಭಟನೆ ವೇಳೆ ಕರ್ಣಿ ಸೇನೆಯ ಕಾರ್ಯಕರ್ತರು ಗುರುಗ್ರಾಮದ ಶಾಲಾ ಬಸ್ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ...

