ವಿದೇಶಟ್ರಂಪ್ ಜೊತೆ ಮಾತನಾಡಿದ ಮಾತ್ರಕ್ಕೆ ಷರೀಫ್ ಗೆ ಪನಾಮದಿಂದ ರಕ್ಷಣೆ ಅಸಾಧ್ಯ: ಇಮ್ರಾನ್ ಖಾನ್
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ದೂರವಾಣಿ ಮೂಲಕ ಮಾತನಾಡಿರುವ ಬಗ್ಗೆ ಪಾಕಿಸ್ತಾನದ ವಿಪಕ್ಷ ನಾಯಕ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.