ದೇಶಪನಾಮಾ ಪೇಪರ್ಸ್ ಲೀಕ್ ಪ್ರಕರಣ: ಇಡಿಯಿಂದ ಸತತ ಐದು ಗಂಟೆಗಳ ಕಾಲ ಐಶ್ವರ್ಯಾ ರೈ ವಿಚಾರಣೆ
ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರನ್ನು ಸತತ ಐದು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ವಿಚಾರಣೆ ನಡೆಸಿದರು. ಸೋಮವಾರ ಸಂಜೆ ಅವರು ಇಡಿ ಕಚೇರಿಯಿಂದ ನಿರ್ಗಮಿಸಿದರು.