ರಾಜ್ಯ'ಪನೀರ್' ಹೆಸರಿನಲ್ಲಿ ನಕಲಿ ಉತ್ಪನ್ನ ಮಾರಾಟಕ್ಕೆ ನಿರ್ಬಂಧ: ರಾಜ್ಯದಲ್ಲಿ ಒಂದು ವರ್ಷ ನಿಷೇಧ..!
‘ಪನೀರ್’ ಹೆಸರಿನಲ್ಲಿ ಮಾರಾಟವಾಗುವ ಅನಲಾಗ್/ನಾನ್-ಡೈರಿ ಪನೀರ್ನ ತಯಾರಿಕೆ, ಸಂಸ್ಕರಣೆ, ಪ್ಯಾಕಿಂಗ್, ಸಂಗ್ರಹಣೆ, ವಿತರಣೆ, ಸಾಗಣೆ, ಸಗಟು ಮತ್ತು ಚಿಲ್ಲರೆ ಮಾರಾಟ, ಮಾರಾಟಕ್ಕಾಗಿ ಪ್ರದರ್ಶನ ಹಾಗೂ ಪೂರೈಕೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ.