ರಾಜ್ಯಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಘಟಕಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಪನ್ನೀರ್ ನಲ್ಲಿ ಬ್ಯಾಕ್ಟೀರಿಯಾ ಅಂಶ ಪತ್ತೆ
ಇತ್ತೀಚೆಗೆ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಸಿ ಇಡ್ಲಿ ಹಿಟ್ಟು ಬೇಯಿಸುವುದು, ಹಸಿರು ಬಣ್ಣ ಹಾಕಿಟ್ಟ ಬಟಾಣಿ ಕಾಳುಗಳು ತಿನ್ನಲು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವರದಿ ನೀಡಿತ್ತು.