ದೇಶತಮಿಳುನಾಡು ಡಿಸಿಎಂ ಪನ್ನೀರ್ ಸೇಲ್ವಂ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ವಿಐಪಿ ಭದ್ರತೆ ಹಿಂಪಡೆದ ಕೇಂದ್ರ
ತಮಿಳುನಾಡು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೇಲ್ವಂ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರಿಗೆ ನೀಡಲಾಗಿದ್ದ ವಿಐಪಿ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.