ಪನ್ನುನ್

ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು: ಭಾರತ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ.

ಪಂಜಾಬ್ ಸಿಎಂಗೆ ಕೊಲೆ ಬೆದರಿಕೆ ಹಾಕಿದ ಖಲಿಸ್ಥಾನ ಪ್ರತ್ಯೇಕತಾವಾದಿ ಪನ್ನುನ್; ಭದ್ರತೆ ಬಿಡಲು ಪ್ರಧಾನಿಗೆ ಸವಾಲು!
ಖಲಿಸ್ಥಾನಿ ಪ್ರತ್ಯೇಕತಾವಾದಿ ಗುರ್ಪತ್ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಜ.26 ರಂದು 75 ನೇ ಗಣರಾಜ್ಯ ದಿನಾಚರಣೆಗೂ ಮುನ್ನ ಪನ್ನುನ್ ಈ ಬೆದರಿಕೆ ಹಾಕಿದ್ದಾನೆ.

