ದೇಶವಿದೇಶಿ ನ್ಯಾಯಾಲಯಗಳನ್ನು ಗೌರವಿಸಬೇಕು: ಪನ್ನುನ್ ಪ್ರಕರಣದಲ್ಲಿ ಭಾರತೀಯನ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಸಿಕ್ಖ್ ಪ್ರತ್ಯೇಕತಾವಾದಿ, ಉಗ್ರಗಾಮಿ ಗುರುಪತ್ವಂತ್ ಸಿಂಗ್ ಪನ್ನುನ್ ಪ್ರಕರಣದಲ್ಲಿ ವಕೀಲರ ನೆರವು ಪಡೆಯುವ ಸೌಲಭ್ಯ ಕಲ್ಪಿಸಬೇಕು ಎಂಬ ಭಾರತೀಯ ವ್ಯಕ್ತಿಯೊಬ್ಬರ ಕುಟುಂಬಸ್ಥರ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.