ಪನ್ನುನ್ ಹತ್ಯೆ ಸಂಚು

ಖಲಿಸ್ತಾನಿ ಪ್ರತ್ಯೇಕತಾವಾದಿ ಹತ್ಯೆ ಯತ್ನ ಪ್ರಕರಣ: ಭಾರತದಿಂದ 'ಅರ್ಥಪೂರ್ಣ ಹೊಣೆಗಾರಿಕೆ' ಬಯಸುತ್ತೇವೆ- ಅಮೇರಿಕಾ
ಮಾತುಕತೆಗಾಗಿ ಅಮೆರಿಕಾಗೆ ಭಾರತೀಯ ತನಿಖಾ ಸಮಿತಿಯ ಕಳೆದ ವಾರ ಭೇಟಿಗೆ ಪ್ರತಿಕ್ರಿಯೆಯಾಗಿ ವೇದಾಂತ್ ಪಟೇಲ್ ಈ ಹೇಳಿಕೆ ನೀಡಿದ್ದಾರೆ.

ಪನ್ನುನ್ ಹತ್ಯೆಗೆ ಸಂಚು: ಅಮೆರಿಕ ನ್ಯಾಯಾಲಯದ ಮುಂದೆ ನಿಖಿಲ್ ಗುಪ್ತಾ ಹಾಜರು, ನಾನು ತಪ್ಪು ಮಾಡಿಲ್ಲ ಎಂದು ಹೇಳಿಕೆ!
ಅಮೆರಿಕಾ ಮನವಿ ಮೇರೆಗೆ ಕಳೆದ ವರ್ಷವೇ ಜೆಕ್ ರಿಪಬ್ಲಿಕ್ನಲ್ಲಿ ನಿಖಿಲ್ ಗುಪ್ತಾ ಅವರನ್ನು ಬಂಧಿಸಲಾಗಿತ್ತು. ಭಾನುವಾರ ಅವರನ್ನು ಅಮೆರಿಕಾಕ್ಕೆ ಹಸ್ತಾಂತರಿಸಲಾಗಿತ್ತು. ತಮ್ಮ ಹಸ್ತಾಂತರ ಪ್ರಶ್ನಿಸಿ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಜೆಕ್ ನ್ಯಾಯಾಲಯವು ಕಳೆದ ತಿಂಗಳು ತಿರಸ್ಕರಿಸಿತ್ತು.

