ರಾಜ್ಯಪನ್ಸಾರೆ, ಡಾಭೋಲ್ಕರ್ ಹತ್ಯೆ ಪ್ರಕರಣ ಸಂಬಂಧ ಗೌರಿ ಹತ್ಯೆ ಆರೋಪಿಗಳ ವಿಚಾರಣೆಗೆ ಸಿಬಿಐ, ಎಸ್ ಐಟಿ ಮುಂದು
ಗೌರಿ ಲಂಕೇಶ್ ಹತ್ಯೆ ಮತ್ತು ಎಂಎಂ ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿರುವಂತೆಯೇ ಅತ್ತ ಬೆಂಗಳೂರಿಗೆ ಸಿಬಿಐ ಮತ್ತು ಮಹಾರಾಷ್ಟ್ರ ವಿಶೇಷ ತನಿಖಾದಳದ ಅಧಿಕಾರಿಗಳು ಆಗಮಿಸಿದ್ದಾರೆ.