ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್ ವೊಂದರಲ್ಲಿ ಸಿಲಿಂಡರ್ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ.