ಸಿನಿಮಾ ಸುದ್ದಿಫುಡ್ ಕಿಟ್ ನೀಡುವ ಮೂಲಕ ಅವಮಾನ; ಪಬ್ಲಿಸಿಟಿಗಾಗಿ ಈ ಕೆಲಸ: ಹಿರಿಯ ನಟ ರವಿಚಂದ್ರನ್ ಅಸಮಾಧಾನ
ನನ್ನ ಜೇಬಿನಲ್ಲಿ ಒಂದು ರೂಪಾಯಿ ಇದ್ದರೆ ನಾಳೆಯೇ ಶೂಟಿಂಗ್ ಆರಂಭಿಸುತ್ತೇನೆ ಎಂದು ನಟ ರವಿಚಂದ್ರನ್ ಹೇಳಿದ್ದಾರೆ, ಬೇರೆ ಇಂಡಸ್ಟ್ರಿಗಳ ರೀತಿ ಸಿನಿಮಾ ರಂಗವೂ ಹೋರಾಟ ನಡೆಸುತ್ತಿದೆ ಎಂದು ಹಿರಿಯ ನಟ ರವಿಚಂದ್ರನ್ ಹೇಳಿದ್ದಾರೆ.