ರಾಜ್ಯತಲೆಗೆ ಗಾಯ: ಪ್ರಚಾರ ಕಾರ್ಯದಿಂದ ವಿರಾಮ, ವಿಶ್ರಾಂತಿ ಪಡೆಯುತ್ತಿರುವ ಡಾ.ಜಿ.ಪರಮೇಶ್ವರ್
ಚುನಾವಣಾ ಪ್ರಚಾರದ ವೇಳೆ ಕಲ್ಲಿನಿಂದ ಆದ ದಾಳಿಯಲ್ಲಿ ತಲೆಗೆ ಪೆಟ್ಟು ಬಿದ್ದು, ವಿಶ್ರಾಂತಿ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಾ.ಜಿ.ಪರಮೇಶ್ವರ ಅವರು, ಪ್ರಚಾರ ಕಾರ್ಯದಿಂದ ವಿರಾಮ ಪಡೆದುಕೊಂಡಿದ್ದಾರೆ.