ದೇಶಕೇರಳದ ಪಯ್ಯನ್ನೂರಿನಲ್ಲಿ ಆರ್ ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿಪುಡಿ
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.