ದೇಶಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ; ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್!
ವಿಧಾನಸಭೆಯಲ್ಲಿ ನಿಯಮ 110ರ ಅಡಿಯಲ್ಲಿ ಘೋಷಣೆಗಳನ್ನು ಮಾಡಿದ ಸಿಎಂ ವಿಜಯ್ ಅವರು, ಪ್ರಸ್ತಾವಿತ ಪರಂದೂರು ಎರಡನೇ ವಿಮಾನ ನಿಲ್ದಾಣ ಯೋಜನೆಯನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.