ರಾಜ್ಯಕೋವಿಡ್-19 ಸಮಯದಲ್ಲಿ ಪ್ರವಾಸ ಹೋಗಲು ಸಾಧ್ಯವಾಗುತ್ತಿಲ್ಲವೇ? ಸರ್ಕಾರ ಒದಗಿಸುತ್ತಿದೆ ವರ್ಚುವಲ್ ಟೂರಿಸಂ!
ಕೋವಿಡ್-19 ಸಮಯದಲ್ಲಿ ಈ ಬಾರಿ ಹಲವರಿಗೆ ತಮ್ಮ ಇಷ್ಟದ ಸ್ಥಳಗಳಿಗೆ ಹೋಗಲು ಸಾಧ್ಯವಾಗದಿರಬಹುದು. ಪ್ರವಾಸೋದ್ಯಮಕ್ಕೆ ಇದರಿಂದ ಭಾರೀ ಹೊಡೆತ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಪ್ರವಾಸಿ ಪ್ರಿಯರಿಗೆ ದೇವಸ್ಥಾನಗಳು, ಸ್ಮಾರಕಗಳು, ಜಲಪಾತಗಳ ವರ್ಚುವಲ್ ಪ್ರವಾಸ ಸೌಲಭ್ಯವನ್ನು ಕಲ್ಪಿಸಿಕೊಡಲಿದೆ.