ಪರಕಾಲ ಪ್ರಭಾಕರ್

ತಮಿಳುನಾಡು: BJP ವಿರೋಧಿ ಅಭಿಯಾನದಲ್ಲಿ ನಿರ್ಮಲಾ ಸೀತಾರಾಮನ್ ಪತಿ ಭಾಗಿ!
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಅವರು ಬಿಜೆಪಿ ವಿರೋಧಿ ಚಳುವಳಿಯಲ್ಲಿ ಪಾಲ್ಗೊಳ್ಳುವ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಚುನಾವಣಾ ಬಾಂಡ್, ಪಿಎಂ ಕೇರ್ಸ್ ದೊಡ್ಡ ಹಗರಣಗಳು: ಪರಕಾಲ ಪ್ರಭಾಕರ್ ಟೀಕೆ

ನಿರುದ್ಯೋಗ ಕುರಿತ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ ಮರೆಮಾಚುತ್ತಿದೆ: ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್
ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಅಂಕಿಅಂಶಗಳನ್ನು ಮರೆಮಾಚುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಡಾ.ಪರಕಾಲ ಪ್ರಭಾಕರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಕೋವಿಡ್-19 ಅಸಮರ್ಪಕ ನಿರ್ವಹಣೆ: ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಟೀಕೆ
ಕೋವಿಡ್-19 ಸಾಂಕ್ರಾಮಿಕ ನಿರ್ವಹಣೆಯ ವಿಚಾರವಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ, ಡಾ. ಪರಕಾಲ ಪ್ರಭಾಕರ ಅವರು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

