ರಾಜಕೀಯಪರಮೇಶ್ವರ್ ಅವರೇ.. ಕಾರಾಗೃಹಗಳು ಕಳ್ಳಬಟ್ಟಿ ಕಾರ್ಖಾನೆಗಳಾಗಿ ಮಾರ್ಪಟ್ಟಿರುವುದು ಗೊತ್ತಿದೆಯೋ? ಎಂದಿನಂತೆ "ಗೊತ್ತಿಲ್ಲ" ಎಂದು ಜಾರಿಕೊಳ್ಳುತ್ತೀರೋ?
ಅಪರಾಧ ಮಾಡುವ ಖೈದಿಗಳಿಗೆ ಭಯ ಹುಟ್ಟಿಸಬೇಕಿದ್ದ ಜೈಲುಗಳು ಕಾಂಗ್ರೆಸ್ ಸರ್ಕಾರದಲ್ಲಿ ಐಶಾರಾಮಿ ವಸತಿಗೃಹಗಳಾಗಿ ಬದಲಾಗಿರುವುದು ದುರಂತ. ಇಷ್ಟೆಲ್ಲಾ ನಡೆಯುತ್ತಿದ್ದರೂ ಗೊತ್ತಿಲ್ಲ ಗೃಹಸಚಿವ ಪರಮೇಶ್ವರ್ ಅವರಿಗೆ ಈ ವಿಷಯವೇ ಗೊತ್ತಿರುವುದಿಲ್ಲ.