ರಾಜ್ಯಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಲಭ್ಯ ವಿಚಾರ: ಇಬ್ಬರು ಜೈಲು ಅಧಿಕಾರಿಗಳ ವಿರುದ್ಧ ಎಸಿಬಿ ತನಿಖೆಗೆ ಆದೇಶ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ. ಕೆ. ಶಶಿಕಲಾಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿದ ವಿಚಾರವಾಗಿ ಇಬ್ಬರು ಹಿರಿಯ ಜೈಲು ಅಧಿಕಾರಿಗಳ ವಿರುದ್ಧ ಭ್ರಷ್ಠಾಚಾರ ನಿಗ್ರಹ ದಳ.....