ದೇಶವಿರೋಧಿಗಳಿಗೆ 'ಪಪ್ಪು' ಆಗಿದ್ದ ರಾಹುಲ್ ಇದೀಗ ಅವರಿಗೆ ಪರಮ ಪೂಜ್ಯರಾಗಿ ಹೋಗಿದ್ದಾರೆ: ರಾಜ್ ಠಾಕ್ರೆ
ಒಮ್ಮೆ ವಿರೋಧ ಪಕ್ಷದ ನಾಯಕರಿಗೆ 'ಪಪ್ಪು' ಆಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಪರಮ ಪೂಜ್ಯರಾಗಿ ಹೋಗಿದ್ದಾರೆಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರು ಬುಧವಾರ ವ್ಯಂಗ್ಯವಾಡಿದ್ದಾರೆ...