ವಿದೇಶಭಾರತ-ಫ್ರಾನ್ಸ್ ದ್ವಿಪಕ್ಷೀಯ ಮಾತುಕತೆ: ಪರಮಾಣು ಶಕ್ತಿ, ರಕ್ಷಣಾ ಕ್ಷೇತ್ರದಲ್ಲಿ ಕಾರ್ಯತಂತ್ರ ಪಾಲುದಾರಿಕೆ ಕುರಿತು ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಶುಕ್ರವಾರ ಪ್ಯಾರಿಸ್ನ ಎಲಿಸೀ ಪ್ಯಾಲೇಸ್ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು, ಪರಮಾಣು ಶಕ್ತಿ, ರಕ್ಷಣೆ ಮತ್ತು ಮುಂದಿನ 25 ವರ್ಷಗಳಲ್ಲಿ ಭಾರತ-ಫ್ರಾನ್ಸ್ ಕಾರ್ಯತಂತ್ರಪಾಲುದಾರಿಕೆಯ ಮಾರ್ಗಸೂಚಿ ಕುರಿತು ಚರ್ಚೆ ನಡೆಸಿದರು.