ಸೇನಾ ಕಾರ್ಯಾಚರಣೆ ನಿಲ್ಲಿಸುವ ನಿರ್ಧಾರವನ್ನು ದ್ವಿಪಕ್ಷೀಯ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ ಎಂಬ ಸರ್ಕಾರದ ನಿಲುವನ್ನು ವಿಕ್ರಮ್ ಮಿಶ್ರಿ ಪುನರುಚ್ಚರಿಸಿದರು.