ಪರಮಾಣು ಶಸ್ತ್ರಾಸ್ತ್ರ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು
ವಿದೇಶ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

'ಇರಾನ್ "ಪರಮಾಣು ಶಸ್ತ್ರಾಸ್ತ್ರವನ್ನು ಸಾಧಿಸಲು ಬಹಳ ಹತ್ತಿರದಲ್ಲಿದೆ" ಮತ್ತು ಸಾವಿರಾರು ಕ್ಷಿಪಣಿಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಪಡೆಯುತ್ತಿದ್ದ ಕಾರಣ ಫೆಬ್ರವರಿಯಲ್ಲಿ ಇಸ್ರೇಲ್ ಜೊತೆ ಯುದ್ಧ ಮಾಡಲು ನಿರ್ಧರಿಸಿತು..

ಅದಕ್ಕಾಗಿಯೇ ಪರಮಾಣು ಶಸ್ತ್ರಾಸ್ತ್ರ ಬೇಕು: ಇರಾನ್ ಯುದ್ಧದ ಬಗ್ಗೆ ಕಿಮ್ ಸ್ಫೋಟಕ ಹೇಳಿಕೆ
ವಿದೇಶ

ಅದಕ್ಕಾಗಿಯೇ ಪರಮಾಣು ಶಸ್ತ್ರಾಸ್ತ್ರ ಬೇಕು: ಇರಾನ್ ಯುದ್ಧದ ಬಗ್ಗೆ ಕಿಮ್ ಸ್ಫೋಟಕ ಹೇಳಿಕೆ

ಮಂಗಳವಾರ ಉತ್ತರ ಕೊರಿಯಾದ ಸುಪ್ರೀಂ ಪೀಪಲ್ಸ್ ಅಸೆಂಬ್ಲಿ ಉದ್ದೇಶಿಸಿ ಕಿಮ್ ಮಾಡಿದ ಭಾಷಣದಲ್ಲಿ, ಅಮೆರಿಕವು ವಿವಿಧ ಪ್ರದೇಶಗಳಲ್ಲಿ "ಭಯೋತ್ಪಾದನೆ ಮತ್ತು ಆಕ್ರಮಣಗಳನ್ನು" ನಡೆಸುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಅಥವಾ ಹೊಂದಿವೆ ಎಂದು ನಂಬಲಾಗುವ ದೇಶಗಳಿವು!
ವಿದೇಶ

ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಅಥವಾ ಹೊಂದಿವೆ ಎಂದು ನಂಬಲಾಗುವ ದೇಶಗಳಿವು!

ಪರಮಾಣು ಶಸ್ತ್ರಾಸ್ತ್ರಗಳನ್ನು ಮೊದಲು ಹೊಂದಿದ್ದ ಐದು ಮೂಲ ಪರಮಾಣು ಶಸ್ತ್ರಾಸ್ತ್ರ ರಾಷ್ಟ್ರಗಳೆಂದರೆ ಯುನೈಟೆಡ್ ಸ್ಟೇಟ್ಸ್, ರಷ್ಯಾ, ಚೀನಾ, ಫ್ರಾನ್ಸ್ ಮತ್ತು ಯುನೈಟೆಡ್ ಕಿಂಗ್‌ಡಮ್.

2023ರಲ್ಲಿ ಪರಮಾಣು ಶಸ್ತ್ರಾಸ್ತ್ರಕ್ಕಾಗಿ ಒಟ್ಟು 91.4 ಬಿಲಿಯನ್ ಡಾಲರ್ ಖರ್ಚು: ಚೀನಾ, ಭಾರತ, ಇಸ್ರೇಲ್‌ ಕೂಡ ಪಟ್ಟಿಯಲ್ಲಿದೆ!
ವಿದೇಶ

2023ರಲ್ಲಿ ಪರಮಾಣು ಶಸ್ತ್ರಾಸ್ತ್ರಕ್ಕಾಗಿ ಒಟ್ಟು 91.4 ಬಿಲಿಯನ್ ಡಾಲರ್ ಖರ್ಚು: ಚೀನಾ, ಭಾರತ, ಇಸ್ರೇಲ್‌ ಕೂಡ ಪಟ್ಟಿಯಲ್ಲಿದೆ!

2023ರಲ್ಲಿ ಚೀನಾ, ಫ್ರಾನ್ಸ್, ಭಾರತ, ಇಸ್ರೇಲ್, ಉತ್ತರ ಕೊರಿಯಾ, ಪಾಕಿಸ್ತಾನ, ರಷ್ಯಾ, ಯುಕೆ ಮತ್ತು ಯುಎಸ್ ತಮ್ಮ ಪರಮಾಣು ಶಸ್ತ್ರಾಸ್ತ್ರಗಳಿಗಾಗಿ ಒಟ್ಟು 91.4 ಶತಕೋಟಿ ಡಾಲರ್ ಖರ್ಚು ಮಾಡಿವೆ.

ಉಕ್ರೇನ್ ಯುದ್ಧ: ಅಣ್ವಸ್ತ್ರಗಳನ್ನು ಆಶ್ರಯಿಸಬಾರದು- ರಷ್ಯಾಗೆ ಭಾರತ ಕಿವಿಮಾತು
ದೇಶ

ಉಕ್ರೇನ್ ಯುದ್ಧ: ಅಣ್ವಸ್ತ್ರಗಳನ್ನು ಆಶ್ರಯಿಸಬಾರದು- ರಷ್ಯಾಗೆ ಭಾರತ ಕಿವಿಮಾತು

ಉಕ್ರೇನ್ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಮತ್ತು ಪರಮಾಣು ಶಸ್ತ್ರಾಸ್ತ್ರ ಆಯ್ಕೆಯನ್ನು ಯಾವುದೇ ಕಡೆಯಿಂದ ಯಾರೂ ಕೂಡ ಆಶ್ರಯಿಸಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ರಷ್ಯಾದ ಸಹವರ್ತಿ ಸೆರ್ಗೆಯ್ ಶೋಯಿಗು ಅವರಿಗೆ ಹೇಳಿದ್ದಾರೆ.

ಇರಾನ್ ರಾಷ್ಟ್ರ ಮುಂದೆಂದೂ ಪರಮಾಣು ಶಸ್ತ್ರಾಸ್ತ್ರ ಹೊಂದುವುದಿಲ್ಲ: ಡೊನಾಲ್ಡ್ ಟ್ರಂಪ್
ವಿದೇಶ

ಇರಾನ್ ರಾಷ್ಟ್ರ ಮುಂದೆಂದೂ ಪರಮಾಣು ಶಸ್ತ್ರಾಸ್ತ್ರ ಹೊಂದುವುದಿಲ್ಲ: ಡೊನಾಲ್ಡ್ ಟ್ರಂಪ್

ಇರಾನ್ ಹಾಗೂ ಅಮೆರಿಕ ನಡುವಿನ ವೈರತ್ವ ದಿನದಿಂದ ದಿನಕ್ಕೆ ತಾರಕ್ಕೇರಿದ್ದು, ಅಮೆರಿಕಾ ವಿರುದ್ಧ ಪ್ರತಿದಾಳಿ ಮಾಡಲು ಹವಣಿಸುತ್ತಿರುವ ಇರಾನ್ ರಾಷ್ಟ್ರದ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ: ಇಮ್ರಾನ್ ಖಾನ್
ವಿದೇಶ

ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ: ಇಮ್ರಾನ್ ಖಾನ್

ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಹೇಳುವ ಮೂಲಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತವನ್ನು ಬೆದರಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಭಾರತ, ಅಮೆರಿಕ ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳನ್ನು ನಾಶಗೊಳಿಸಬೇಕು: ಮಾಜಿ ಯುಎಸ್ ಸೆನೆಟರ್
ವಿದೇಶ

ಭಾರತ, ಅಮೆರಿಕ ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳನ್ನು ನಾಶಗೊಳಿಸಬೇಕು: ಮಾಜಿ ಯುಎಸ್ ಸೆನೆಟರ್

ಅಮೆರಿಕ- ಭಾರತ ಸೇರಿ ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳನ್ನು ನಾಶಗೊಳಿಸಬೇಕು ಎಂದು ಮಾಜಿ ಯುಎಸ್ ಸೆನೆಟರ್ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ: ಭಾರತಕ್ಕೆ ಪಾಕ್ ಪ್ರಧಾನಿ ಬೆದರಿಕೆ!
ವಿದೇಶ

ನಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ: ಭಾರತಕ್ಕೆ ಪಾಕ್ ಪ್ರಧಾನಿ ಬೆದರಿಕೆ!

ಅಲ್ಪ-ಶ್ರೇಣಿಯ ಪರಮಾಣು ಶಸ್ತ್ರಾಸ್ತ್ರಗಳು ಪಾಕಿಸ್ತಾನದಲ್ಲಿದ್ದು, ಭಾರತೀಯ ಸೇನೆಗೆ ದಿಟ್ಟ ಉತ್ತರ ನೀಡಲು ಅವುಗಳನ್ನು ಬಳಕೆ ಮಾಡುತ್ತೇವೆಂದು ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ ಬುಧವಾರ ಭಾರತಕ್ಕೆ...