ಭಾರತ ಮತ್ತು ಪಾಕಿಸ್ತಾನ ಭಾನುವಾರ ದ್ವಿಪಕ್ಷೀಯ ಒಪ್ಪಂದಡಿ ತಮ್ಮ ರಾಷ್ಟ್ರಗಳಲ್ಲಿರುವ ಪರಣಾಮ ಸ್ಥಾವರಗಳ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿದ್ದಾರೆ. ಈ ಪದ್ಧತಿ 32 ವರ್ಷಗಳಿಂದ ನಡೆದುಕೊಂಡು ಬಂದಿದೆ.