ಪರಮೇಶ್ವರ್

ಗ್ಯಾರಂಟಿ ಯೋಜನೆಗಳಿಗೆ ಭಾರೀ ವೆಚ್ಚ; 'ಆರ್ಥಿಕ ಹೊರೆ ಇದೆ, ಆದರೂ ನಿಭಾಯಿಸುತ್ತೇವೆ': ರಾಜ್ಯ ಸರ್ಕಾರ
ರಾಜ್ಯ

ಗ್ಯಾರಂಟಿ ಯೋಜನೆಗಳಿಗೆ ಭಾರೀ ವೆಚ್ಚ; 'ಆರ್ಥಿಕ ಹೊರೆ ಇದೆ, ಆದರೂ ನಿಭಾಯಿಸುತ್ತೇವೆ': ರಾಜ್ಯ ಸರ್ಕಾರ

2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗಲೇ ಅವುಗಳಿಂದ ಉಂಟಾಗುವ ಆರ್ಥಿಕ ಪರಿಣಾಮದ ಬಗ್ಗೆ ಲೆಕ್ಕ ಹಾಕಲಾಗಿತ್ತು.

IMD ಬರ ಎಚ್ಚರಿಕೆ ಬಂದ ಮೂರೇ ದಿನದಲ್ಲಿ ಕ್ರಮ ಕೈಗೊಂಡಿದ್ದೇವೆ: DCM ಪರಮೇಶ್ವರ್‌
ರಾಜ್ಯ

IMD ಬರ ಎಚ್ಚರಿಕೆ ಬಂದ ಮೂರೇ ದಿನದಲ್ಲಿ ಕ್ರಮ ಕೈಗೊಂಡಿದ್ದೇವೆ: DCM ಪರಮೇಶ್ವರ್‌

ಏಪ್ರಿಲ್‌ 13ರಂದು ಐಎಂಡಿ ಮುಂಗಾರು ಮಳೆ ಶೇ.5ರಷ್ಟು ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆ ಹಾಗೂ ಬರ ಪರಿಸ್ಥಿತಿ ಎದುರಾಗುವ ಮುನ್ಸೂಚನೆ ನೀಡಿತ್ತು.

ರಾಜ್ಯದಲ್ಲಿ 177 ತಾಲೂಕುಗಳು ಬರಪೀಡಿತ; ಇನ್ನೂ 20-30 ತಾಲೂಕು ಸೇರ್ಪಡೆ ಸಾಧ್ಯತೆ..!
ರಾಜ್ಯ

ರಾಜ್ಯದಲ್ಲಿ 177 ತಾಲೂಕುಗಳು ಬರಪೀಡಿತ; ಇನ್ನೂ 20-30 ತಾಲೂಕು ಸೇರ್ಪಡೆ ಸಾಧ್ಯತೆ..!

ಕಳೆದ 150 ವರ್ಷಗಳಲ್ಲೇ ಈ ಬಾರಿ ಮಳೆ ಕೊರತೆ ಅತ್ಯಂತ ತೀವ್ರವಾಗಿದ್ದು, 1876ರ ಬರ ಪರಿಸ್ಥಿತಿಗೆ ಹೋಲಿಕೆಯಾಗುತ್ತದೆ. ಸಾಮಾನ್ಯವಾಗಿ ರಾಜ್ಯದಲ್ಲಿ 852 ಮಿ.ಮೀ. ಮಳೆಯಾಗಬೇಕಿದ್ದು, ಈ ಬಾರಿ ಕೇವಲ 642 ಮಿ.ಮೀ. ಮಳೆಯಾಗಿದೆ.

ಕ್ರೆಡಿಟ್ ನೀವೇ ಪಡೆದುಕೊಳ್ಳಿ, ರೈತರ ಸಾಲ ಮನ್ನಾ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಒತ್ತಾಯ
ರಾಜ್ಯ

ಕ್ರೆಡಿಟ್ ನೀವೇ ಪಡೆದುಕೊಳ್ಳಿ, ರೈತರ ಸಾಲ ಮನ್ನಾ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಒತ್ತಾಯ

ರಾಜ್ಯಾದ್ಯಂತ ಬಡ ಕುಟುಂಬಗಳಿಗೆ 30x40 ಅಡಿ ಅಳತೆಯ 15 ಲಕ್ಷ ವಸತಿ ನಿವೇಶನಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದ್ದು, ಡಿಸೆಂಬರ್ ವೇಳೆಗೆ ಐದು ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಿದೆ.

ಸಿದ್ದರಾಮಯ್ಯ ದೆಹಲಿ ಭೇಟಿಗೂ ಅಸಮಾಧಾನಕ್ಕೂ ಸಂಬಂಧವಿಲ್ಲ: ಡಿಸಿಎಂ ಪರಮೇಶ್ವರ್
ರಾಜ್ಯ

ಸಿದ್ದರಾಮಯ್ಯ ದೆಹಲಿ ಭೇಟಿಗೂ ಅಸಮಾಧಾನಕ್ಕೂ ಸಂಬಂಧವಿಲ್ಲ: ಡಿಸಿಎಂ ಪರಮೇಶ್ವರ್

ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯಪಾಲರಿಂದ ನಡೆಯಬೇಕಿರುವ ಐವರು ವಿಧಾನ ಪರಿಷತ್ ಸದಸ್ಯರ ನಾಮನಿರ್ದೇಶನದ ಕುರಿತು ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದವು.

ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ದೃಢಪಟ್ಟರೆ ANF ನಿಯೋಜನೆ: DCM ಪರಮೇಶ್ವರ್
ರಾಜ್ಯ

ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ದೃಢಪಟ್ಟರೆ ANF ನಿಯೋಜನೆ: DCM ಪರಮೇಶ್ವರ್

ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಿಸಲಾಗಿದ್ದರೂ, ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಅನ್ನು ಸಂಪೂರ್ಣವಾಗಿ ವಿಸರ್ಜಿಸಲಾಗಿಲ್ಲ.

ಬರ ಘೋಷಣೆ ಮಾಡಿದ ಮಾತ್ರಕ್ಕೆ ಪರಿಹಾರ ಸಿಗಲ್ಲ; ಕೇಂದ್ರದ ನಿಯಮ ಪಾಲನೆ ಕಡ್ಡಾಯ: DCM ಡಾ. ಜಿ.ಪರಮೇಶ್ವರ್
ರಾಜ್ಯ

ಬರ ಘೋಷಣೆ ಮಾಡಿದ ಮಾತ್ರಕ್ಕೆ ಪರಿಹಾರ ಸಿಗಲ್ಲ; ಕೇಂದ್ರದ ನಿಯಮ ಪಾಲನೆ ಕಡ್ಡಾಯ: DCM ಡಾ. ಜಿ.ಪರಮೇಶ್ವರ್

ಇನ್ನೊಂದು ವಾರದ ಬಳಿಕ ಪರಿಸ್ಥಿತಿಯನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು. ನಿಗದಿತ ಮಾನದಂಡಗಳನ್ನು ಪೂರೈಸುವ ಹೆಚ್ಚುವರಿ ಪ್ರದೇಶಗಳಿದ್ದರೆ ಅವುಗಳನ್ನೂ ಬರಪೀಡಿತ ಎಂದು ಘೋಷಿಸಲಾಗುವುದು.

ಜನರಿಗೆ ಮಂಕುಬೂದಿ ಎರಚುವ ಕೆಲಸ ಮಾಡಬೇಡಿ: ಬಿಜೆಪಿ ಪಾದಯಾತ್ರೆಗೆ ಪರಮೇಶ್ವರ್ ಕೆಂಡಾಮಂಡಲ
ರಾಜ್ಯ

ಜನರಿಗೆ ಮಂಕುಬೂದಿ ಎರಚುವ ಕೆಲಸ ಮಾಡಬೇಡಿ: ಬಿಜೆಪಿ ಪಾದಯಾತ್ರೆಗೆ ಪರಮೇಶ್ವರ್ ಕೆಂಡಾಮಂಡಲ

ಆದರೆ ವಿಧಾನಸಭೆಯಲ್ಲಿ ಸರ್ಕಾರದ ವೈಫಲ್ಯದ ಆರೋಪಗಳನ್ನು ಪ್ರಶ್ನೆ ಎತ್ತಬೇಕು, ಅದನ್ನು ಬಿಟ್ಟು ಬೀದಿಯಲ್ಲಿ ಮಾಡಿದರೆ ಏನು ಮಾಡೋಕಾಗುತ್ತೆ ಎಂದರು. ಅವರು ಪಾದಯಾತ್ರೆ ಮಾಡಲಿ ಆದರೆ ಯಾವ ವೈಫಲ್ಯ? ಎಂಬುದನ್ನು ಅವರು ವಿಧಾನಸಭೆಯಲ್ಲಿ ಹೇಳಬೇಕು.

ಬರಪೀಡಿತ ತಾಲೂಕುಗಳ ಪಟ್ಟಿಗೆ ಇನ್ನಷ್ಟು ತಾಲೂಕು ಸೇರ್ಪಡೆ: DCM ಡಾ. ಜಿ.ಪರಮೇಶ್ವರ್
ರಾಜ್ಯ

ಬರಪೀಡಿತ ತಾಲೂಕುಗಳ ಪಟ್ಟಿಗೆ ಇನ್ನಷ್ಟು ತಾಲೂಕು ಸೇರ್ಪಡೆ: DCM ಡಾ. ಜಿ.ಪರಮೇಶ್ವರ್

ಆಗಸ್ಟ್‌ ಅಂತ್ಯದ ವೇಳೆಗೆ ಅಥವಾ ಸೆಪ್ಟೆಂಬರ್‌ ಮೊದಲ ವಾರದಲ್ಲಿ ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದ ಸಮಗ್ರ ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬೆಳೆ ಹಾನಿಯ ಅಂದಾಜು ಕಾರ್ಯ ನಡೆಯುತ್ತಿದ್ದು, ಅದರ ವರದಿ ಆಧರಿಸಿ ಬರ ಪರಿಹಾರದ ಮನವಿ ಸಿದ್ಧಪಡಿಸಲಾಗುವುದು.