ರಾಜಕೀಯಕೆಪಿಸಿಸಿ ಅಧ್ಯಕ್ಷ, ಸಿಎಲ್'ಪಿ ನಾಯಕರ ನೇಮಕ ಕುರಿತು ಹೈಕಮಾಂಡ್ ಬಳಿ ಶೀಘ್ರದಲ್ಲೇ ಮನವಿ: ಪರಮೇಶ್ವರ್
ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಶೀಘ್ರಗತಿಯಲ್ಲಿ ನೇಮಕ ಮಾಡುವಂತೆ ಶೀಘ್ರದಲ್ಲೇ ಹೈಕಮಾಂಡ್ ಬಳಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.