ದೇಶಹಫ್ತಾ ವಸೂಲಿ ಪ್ರಕರಣ: ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅಮಾನತು, ಶಿಸ್ತು ಕ್ರಮಕ್ಕೆ ಚಾಲನೆ
ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಗುರುವಾರ ಅಮಾನತುಗೊಳಿಸಿದೆ ಮತ್ತು 'ಕೆಲವು ಅಕ್ರಮಗಳು ಹಾಗೂ ಲೋಪಗಳ' ಆಧಾರದ...