ಸಿನಿಮಾ ಸುದ್ದಿ'ಪರವಶ' ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ರವಿಚಂದ್ರನ್, ಸೋನಲ್ ಮೊಂತೆರೋ, ರಘು ಭಟ್
ನಟ ರವಿಚಂದ್ರನ್, ಗೌರಿಶಂಕರ್ ಮತ್ತು ದಿ ಜಡ್ಜ್ಮೆಂಟ್ ಸೇರಿದಂತೆ ನಾಲ್ಕು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರೊಂದಿಗೆ ಧೃವ ಸರ್ಜಾ ಅಭಿನಯದ ಕೆಡಿ - ದಿ ಡೆವಿಲ್ ಚಿತ್ರದಲ್ಲಿಯೂ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಹೊರತಾಗಿ, ಅವರು ಇತ್ತೀಚೆಗೆ 'ಪರವಶ' ಎಂಬ ಮತ್ತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ.