ದೇಶವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ: Sonam Wangchuk ಸಂಸ್ಥೆ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ
ಸೋನಮ್ ವಾಂಗ್ಚುಕ್ ಸ್ಥಾಪಿಸಿರುವ ಎಚ್ಐಎಲ್ ಮತ್ತು SECMOL ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯನ್ನು (ಎಫ್ಸಿಆರ್ಎ) ಉಲ್ಲಂಘಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.