ರಾಜ್ಯಪರಶುರಾಮ ಪ್ರತಿಮೆ ವಿವಾದ: ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ
ಕಾರ್ಕಳ ಕ್ಷೇತ್ರದ ಬೈಲೂರಿನ ಥೀಮ್ ಪಾರ್ಕ್ನಲ್ಲಿ ಅಪೂರ್ಣ ಪ್ರತಿಮೆ ಸ್ಥಾಪಿಸುವ ಮೂಲಕ ಪರಶುರಾಮ ದೇವರಿಗೆ ಅವಮಾನ ಮಾಡಲಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಂಗಳವಾರ ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.