ದೇಶವಸಾಹತುಶಾಹಿ ಆಳ್ವಿಕೆ ವಿರುದ್ಧ ಉಗ್ರ ಪ್ರತಿರೋಧಕ್ಕಾಗಿ ನೇತಾಜಿ ಅವರನ್ನು ಸ್ಮರಿಸಲಾಗುತ್ತದೆ: ಪ್ರಧಾನಿ ಮೋದಿ
ಸುಭಾಷ್ ಚಂದ್ರ ಬೋಸ್ ಅವರ 126ನೇ ಜನ್ಮದಿನ ಹಿನ್ನೆಲೆಯಲ್ಲಿ ನೇತಾಜಿಯವರಿಗೆ ಗೌರವ ಸಲ್ಲಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಭಾರತದ ಇತಿಹಾಸಕ್ಕೆ ಅವರು ನೀಡಿರುವ ಅಪ್ರತಿಮ ಕೊಡುಗೆಯನ್ನು ಸ್ಮರಿಸಿದ್ದಾರೆ.