ಪರಾಮರ್ಶನಾ ಸಭೆ

ಬೆಂಗಳೂರು ನಗರದಲ್ಲಿ ಶೇ. 25ರಷ್ಟು ಸೈಬರ್ ಅಪರಾಧ: ಅಲೋಕ್ ಮೋಹನ್
ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ಶೇ.25 ಮತ್ತು ರಾಜ್ಯದಲ್ಲಿ ಶೇ. 10 ರಷ್ಟು ಸೈಬರ್ ಅಪರಾಧಗಳಾಗಿವೆ ಎಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ.

248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ರೂ.8691 ಕೋಟಿ ಮೊತ್ತದ ಯೋಜನೆ- ಎಂಟಿಬಿ ನಾಗರಾಜ್
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಅಮೃತ-2.0 ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ: ಸಿಎಂ ಯಡಿಯೂರಪ್ಪ
ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೇರಳ ಪ್ರವಾಹ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ನೇತೃತ್ವದಲ್ಲಿ ಪರಾಮರ್ಶನ ಸಭೆ
ಕೇರಳ ಪ್ರವಾಹ ಪರಿಸ್ಥಿತಿಯ ಬಗ್ಗೆ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಅವರೊಂದಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಪರಾಮರ್ಶನಾ ಸಭೆ ನಡೆಸಿ, ಒಂದು ತಿಂಗಳ ಸಂಬಳವನ್ನು ಪರಿಹಾರ ನೀಡಲು ನಿರ್ಧರಿಸಲಾಯಿತು.

