ಪರಾರಿ

ಬ್ರಿಟನ್ ತೊರೆಯದಂತೆ ಕಾನೂನುಬದ್ಧ ನಿರ್ಬಂಧ: ಭಾರತ ಸರ್ಕಾರದಿಂದ ನನಗೆ ಅನ್ಯಾಯವಾಗಿದೆ- ವಿಜಯ್ ಮಲ್ಯ
ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡಿರುವ ಮಲ್ಯ, 1992ರಿಂದ ತಾನು ಬ್ರಿಟನ್‌ನ ಶಾಶ್ವತ ನಿವಾಸಿಯಾಗಿದ್ದೇನೆ, ಭಾರತ ಸರ್ಕಾರ ತನ್ನೊಂದಿಗೆ ‘ಅತ್ಯಂತ ಅನ್ಯಾಯ’ವಾಗಿ ನಡೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ಮಂಗಳೂರು: ದಾಖಲೆಗಳಿಲ್ಲದ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರ ಕಾರ್ಯಾಚರಣೆ; ಇಬ್ಬರು ಬಾಂಗ್ಲಾ ವಲಸಿಗರು ಪರಾರಿ!
ನಗರದಲ್ಲಿ ವಶಕ್ಕೆ ಪಡೆದ 19 ಅಕ್ರಮ ಬಾಂಗ್ಲಾದೇಶಿ ವಲಸಿಗರ ತನಿಖೆಯ ವೇಳೆ ಈ ವಿಷಯ ಬೆಳಕಿಗೆ ಬಂದಿದೆ. ಇವರ ಆಗಮನ ಮತ್ತು ಉದ್ಯೋಗಕ್ಕೆ ಸಹಕರಿಸಿದ್ದ ಕೋಲ್ಕತ್ತಾದ ಮಧ್ಯವರ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿ! Video
ತಪ್ಪಿಸಿಕೊಂಡ ಅಪರಾಧಿಗಳನ್ನು ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಮೂಲದ ಮಸ್ತಾನ್, ಔರಾದ್ ತಾಲ್ಲೂಕಿನ ಸಂತಾಪುರ ಗ್ರಾಮದ ಸಂತೋಷ್ ಮತ್ತು ಬೀದರ್ ತಾಲ್ಲೂಕಿನ ಬಕ್ಕಚೌಡಿ ಗ್ರಾಮದ ಸಾಗರ್ ಎಂದು ಗುರುತಿಸಲಾಗಿದೆ.

ಬೆಂಗಳೂರು: 16 ವರ್ಷಗಳಿಂದ ಹುಡುಕುತ್ತಿದ್ದ ಮೋಸ್ಟ್ ವಾಂಟೆಂಡ್ ಕಳ್ಳಿ ಬಂಧನ; ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮತ್ತೆ ಪರಾರಿ!
ತಮಿಳುನಾಡು ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಜಮ್ಮು-ಕಾಶ್ಮೀರ: ಪೊಲೀಸರ ಮೇಲೆ ಹಲ್ಲೆ; ಬಾಲಾಪರಾಧಿ ಗೃಹದಿಂದ ಮೂವರು ಪಾಕ್ ಕೈದಿಗಳು ಪರಾರಿ..! Video
ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್ಎಸ್ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕೈದಿಗಳು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ATM ಸಿಬ್ಬಂದಿಯಿಂದಲೇ 1.3 ಕೋಟಿ ರೂ ಲೂಟಿ! ಏಳು ಖದೀಮರ ಪತ್ತೆಗೆ ಪೊಲೀಸರ ಹುಡುಕಾಟ
ಆರೋಪಿಗಳು ಬ್ಯಾಂಕ್‌ನಿಂದ ಹಣವನ್ನು ಸಂಗ್ರಹಿಸಿದ್ದಾರೆ. ಆದರೆ ಅದರಲ್ಲಿ ಒಂದು ಭಾಗವನ್ನು ಎಟಿಎಂ ಯಂತ್ರಗಳಿಗೆ ಜಮಾ ಮಾಡದೆ. ಅದನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡು 1 ಲಕ್ಷದಿಂದ 2 ಲಕ್ಷದವರೆಗೆ ಕದ್ದಿದ್ದಾರೆ.

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು; ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿ..!
ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕೈದಿಗೆ, ಜೈಲಿನ ವೈದ್ಯರ ಸಲಹೆ ಮೇರೆಗೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮದುವೆಗೆ 9 ದಿನ ಬಾಕಿ ಇರುವಾಗಲೇ ಭಾವಿ ಅಳಿಯನ ಜೊತೆ ವಧುವಿನ ತಾಯಿ ಪರಾರಿ!
ವರನೊಂದಿಗೆ ಪರಾರಿಯಾಗುವಾಗ ವಧುವಿನ ತಾಯಿ, ಮಗಳ ಆಭರಣಗಳು ಮತ್ತು ಮದುವೆಗಾಗಿ ಉಳಿಸಿದ್ದ ಹಣವನ್ನೂ ತೆಗೆದುಕೊಂಡು ಹೋಗಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಪತಿ, ಆರು ಮಕ್ಕಳ ಸುಂದರ ಸಂಸಾರ ತೊರೆದು ಭಿಕ್ಷುಕನ ಜೊತೆ ಮಹಿಳೆ ಪರಾರಿ: ಕಂಗೆಟ್ಟ ಕುಟುಂಬ
ಪತಿ ರಾಜು ತನ್ನ ಹೆಂಡತಿಯನ್ನು ಯಾರೋ ಕಿಡಿಗೇಡಿ ಕಿಡ್ನ್ಯಾಪ್ ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಕೆಯನ್ನು ಹುಡುಕಿ ಕೊಡಿ ಎಂದು ಪೊಲೀಸರ ಬಳಿ ಕಣ್ಣೀರಿಟ್ಟಿದ್ದಾರೆ.

