ದೇಶಪೇಟವಿಲ್ಲದೆ ಮಾಸ್ಕ್ ಧರಿಸಿ ಅಮೃತ್ ಪಾಲ್ ಸಿಂಗ್ ದೆಹಲಿಯ ಮಾರ್ಕೆಟ್ ನಲ್ಲಿ ಓಡಾಟ; ಸಿಸಿಟಿವಿಯಲ್ಲಿ ಪತ್ತೆ!
ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ಧಾರ್ಮಿಕ ಪ್ರವಚಕ, ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಪೇಟವಿಲ್ಲದೆ ರಾಜಧಾನಿ ನವದೆಹಲಿಯ ಮಾರ್ಕೆಟ್ ನಲ್ಲಿ ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.